Veerakesari 05:33
ತುಮಕೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತುಮಕೂರು ನಗರ ಘಟಕದಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಪರೀಕ್ಷಾ ಕರ್ಮಕಾಂಡವನ್ನು ವಿರೋಧಿಸಿ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ  ನಗರದ ಬಿ ಜಿ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನೆ ಮೆರವಣಿಗೆ ಮೂಲಕ ತೆರಳಿ, ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಕೆ.
ಪ್ರತಿಭಟನೆಯಲ್ಲಿ ನಗರದ  ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Post a Comment

Powered by Blogger.