ಮಂಗಳೂರು : ರಾಜ್ಯಾದ್ಯಾಂತ ಹೆಸರುವಾಸಿಯಾಗಿರುವ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಕ್ರೀಡೋತ್ಸವ ಡಿಸೆಂಬರ್ 11 ಕ್ಕೆ ನಡೆಯಲಿದೆ. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಕೇಂದ್ರದ ಪ್ರಮುಖ ಸಚಿವರುಗಳಾದ ಧರ್ಮೇಂದ್ರ ಪ್ರಧಾನ್ ಹಾಗೂ ಅನಂತ್ ಕುಮಾರ್ ಆಗಮಿಸಲಿದ್ದಾರೆ. ದೇಶದ ವಿವಿದೆಡೆಯಿಂದ ಇನ್ನೂ ಅನೇಕ ಗಣ್ಯರು ಆಗಮಿಸಲಿದ್ದಾರೆ.
ಈ ಒಂದು ರೋಮಾಂಚನಕಾರಿ ಕ್ರೀಡೋತ್ಸವದ ವೀಕ್ಷಣೆಗೆ ರಾಜ್ಯದ ವಿವಿಧ ಕಡೆಗಳಿಂದ ಜನರು ಆಗಮಿಸಲಿದ್ದಾರೆ ಎಂಬುದು ತಿಳಿದು ಬಂದಿದೆ. ಐತಿಹಾಸಿಕ ಕಾರ್ಯಕ್ರಮಕ್ಕೆ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರ ಸಜ್ಜಾಗಿ ನಿಂತಿದೆ.
ಬನ್ನಿ, ಈ ಅದ್ಬುತ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಿ
#veerakesari
Post a Comment