Veerakesari 06:00
loading...
​ಮಂಗಳೂರಿನ ಗೋರಿಗುಡ್ಡೆ ಎಂಬಲ್ಲಿ ಮನೆ ಮನೆಗೆ ತೆರಳಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಲು ಒತ್ತಾಯ ಮಾಡುತ್ತಿದ್ದ ಯುವಕನಿಗೆ ಧರ್ಮದೇಟು ಬಿದ್ದಿದೆ.
ಸ್ಥಳೀಯ ಹಿಂದೂಗಳ ಮನೆ ಮನೆಗೆ ತೆರಳಿ ಹಿಂದೂ ಧರ್ಮದ ಬಗ್ಗೆ, ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯ ಮಾಡುತ್ತಿದ್ದ. ಈ ಬಗ್ಗೆ ಸ್ಥಳೀಯ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಮಾಹಿತಿ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ಕಾರ್ಯಕರ್ತರು ಯುವಕನನ್ನು ಹಿಡಿದು ವಿಚಾರಿಸಿದ್ದಾರೆ. ಯುವಕ ಕಾರ್ಯಕರ್ತರೊಂದಿಗೆ ವಾಗ್ವಾದಕ್ಕೆ ಇಳಿದಿದ್ದು ಕೋಪಗೊಂಡ ಕಾರ್ಯಕರ್ತರು ಹಿಡಿದು ಥಳಿಸಿದ್ದಾರೆ.
ದೇಶಕ್ಕೆ ಈ ಕ್ರೈಸ್ಥ ಮಿಷನರಿಗಳು ವಿಷ ಸರ್ಪಗಳಾಗಿ ಪರಿಣಮಿಸಿದೆ.  ಹಣ, ಆಸ್ಥಿ, ನಕಲಿ ಪವಾಡಗಳಷ್ಟೇ ಅಲ್ಲದೆ ಹಿಂದೂ ದೇವದೇವತೆಗಳ ಬಗ್ಗೆ ಕೆಟ್ಟ ಭಾವನೆಗಳನ್ನು ಮೂಡಿಸಿ ಅಮಾಯಕ ಹಿಂದೂ ಕುಟುಂಬಗಳನ್ನು ಮತಾಂತರ ಮಾಡುವ ಕಾರ್ಯ ಎಗ್ಗಿಲ್ಲದೆ ಸಾಗಿದೆ.ಈ ಬಗ್ಗೆ ಯಾವುದೇ ಸರ್ಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಂಡು ಮತಾಂತರ ಕಾರ್ಯಗಳನ್ನು ತಡೆಯುವ ಕೆಲಸ ಮಾಡುತ್ತಿಲ್ಲ.
loading...

Post a Comment

Powered by Blogger.