Veerakesari 08:59
loading...
ಮಂಗಳೂರು ಕಂಕನಾಡಿ ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ . ತಿರುವನಂತಪುರಂಗೆ ತೆರಳಲು ಮಂಗಳೂರಿಗೆ ಆಗಮಿಸಿದ ಕೇರಳದ ಮುಖ್ಯಮಂತ್ರಿ. ಕೇರಳ ಮುಖ್ಯಮಂತ್ರಿ ವಿರುದ್ದ ಏಕಾಏಕಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು.
ರೈಲ್ವೆ ನಿಲ್ದಾಣ ದ ಹೊರಗೆ ಕಪ್ಪುಬಾವುಟ ಪ್ರದರ್ಶಿಸಿ ದಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು. ಕೇರಳದಲ್ಲಿ ರಾಜಕೀಯ ದ್ವೇಷದಿಂದ  ಬಿಜೆಪಿ ಕಾರ್ಯಕರ್ತರನ್ನು ಸಿಪಿಎಂ ಗೂಂಡಾಗಳು ಕೊಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು. ಮಂಗಳೂರು ಪೋಲೀಸರಿಂದ ಪ್ರತಿಭಟನಾಕಾರರ ಬಂಧನ.
loading...

Post a Comment

Powered by Blogger.